ಭಾರತೀಯ ಅಂಚೆ ಇಲಾಖೆ ದೇಶಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ಅಂಚೆ ಸೇವಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಇಲಾಖೆಯಲ್ಲಿ ಅಧಿಸೂಚನೆ ಪ್ರಕಟಿಸಿದ್ದು, ಕರ್ನಾಟಕ ವೃತ್ತದಲ್ಲಿ ಒಟ್ಟು 2,443 ಹುದ್ದೆಗಳಿಗೆ ನೇಮಕ ನಡೆಯಲಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ದಕ್ ಸೇವಕ್ (ಅಂಚೆ ಸೇವಕ) ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಈಗಾಗಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ಆನ್-ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : ಡಿಸೆಂಬರ್ 22, 2020.
ಆನ್-ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 20, 2021
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು
- ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯೋಮಿತಿ 40 ವರ್ಷ. ನಿಯಮಾನುಸಾರ ಮೀಸಲಾತಿ ವ್ಯಾಪ್ತಿಗೆ ಬರುವ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ.
- ಶೈಕ್ಷಣಿಕ ಅರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಕನ್ನಡದಲ್ಲಿಯೇ ವ್ಯಾಸಂಗ ಮಾಡಿರಬೇಕು ಹಾಗೂ 60 ದಿನಗಳ ಕಂಪ್ಯೂಟರ್ ಟ್ರೇನಿಂಗ್ ಕೋರ್ಸ್ ಸರ್ಟಿಫಿಕೇಟ್ ಪಡೆದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಗಣಿತ ಮತ್ತು ಇಂಗ್ಲಿಷ್ ಭಾಷೆಯನ್ನು ಒಂದು ವಿಷಯನ್ನಾಗಿ ಅಧ್ಯಯನ ಮಾಡಿರುವುದು ಕಡ್ಡಾಯ. ಅಭ್ಯರ್ಥಿಗಳು ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲಿಯೇ ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಒಂದು ವೇಳೆ ಕಂಪ್ಯೂಟರ್ ಅನ್ನು ಒಂದು ವಿಷಯವಾಗಿ ಓದಿದ್ದರೆ ಈ ಸರ್ಟಿಫಿಕೇಟ್‌ನ ಅವಶ್ಯಕತೆ ಇರುವುದಿಲ್ಲ. ಇದರೊಂದಿಗೆ ಅಭ್ಯರ್ಥಿಗಳು ದ್ವಿಚಕ್ರ ವಾಹನ ಚಾಲನೆ ಕೂಡ ತಿಳಿದಿರಬೇಕು.ಅರ್ಜಿ ಸಲ್ಲಿಸುವ ಮುನ್ನ ಒಬ್ಬ ಅಭ್ಯರ್ಥಿಗೆ ಒಂದು ಬಾರಿ ಮಾತ್ರ ಹೆಸರು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಯಾವುದೇ ವೃತ್ತಕ್ಕೆ ಅರ್ಜಿ ಸಲ್ಲಿಸುವುದಾದರೂ ಅಭ್ಯರ್ಥಿಗಳು ಇದೇ ನೋಂದಣಿ ಸಂಖ್ಯೆಯನ್ನು ಬಳಸಬೇಕಾಗುತ್ತದೆ. ನೋಂದಣಿ ಮಾಡಿಕೊಳ್ಳುವಾಗ ಮೊಬೈಲ್ ಸಂಖ್ಯೆ ನಮೂದಿಸುವುದು ಕಡ್ಡಾಯ. ಒಬ್ಬ ಅಭ್ಯರ್ಥಿಯು ಗರಿಷ್ಠ 20 ವೃತ್ತದಲ್ಲಿನ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಸುವಾಗ ಪ್ರತಿ ಐದು ಆಯ್ಕೆಗಳಿಗೆ 100 ರೂ. ಶುಲ್ಕ(ಶುಲ್ಕ ವಿನಾಯ್ತಿ ಇರುವವರಿಗೆ ಅನ್ವಯವಾಗುವುದಿಲ್ಲ) ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ: ಮಹಿಳಾ ಅಭ್ಯರ್ಥಿಗಳು, ವಿಕಲಚೇತನ ಅಭ್ಯರ್ಥಿಗಳು ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯ್ತಿ ನೀಡಲಾಗಿದ್ದು, ಸಾಮಾನ್ಯ, ಆರ್ಥಿಕ ದುರ್ಬಲ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. .
ವೇತನ : ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ 12,000 ರಿಂದ 14, 500ರೂ. ಗಳವರೆಗೆ ಹಾಗೂ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಅಂಚೆ ಸೇವಕ ಹುದೆಗಳಿಗೆ 10,000 ರಿಂದ 12,000ರೂ.ಗಳವರೆಗೆ ವೇತನ ನಿಗದಿಪಡಿಸಲಾಗಿರುತ್ತದೆ.
ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇಬ್ಬರೂ/ ಅದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಪಡೆದಿದ್ದಲ್ಲಿ ವಯೋಮಿತಿಯನ್ನು ಮಾನದಂಡವನ್ನಾಗಿ ಪರಿಗಣಿಸಿ ಹಿರಿತನದ ಆಧಾರದಲ್ಲಿ ಆಯ್ಕೆ ನಡೆಯುತ್ತದೆ. ಹೆಚ್ಚು ಓದಿದ್ದರೂ ಎಸ್‌ಎಸ್‌ಎಲ್‌ಸಿಯ ಅಂಕಗಳನ್ನಷ್ಟೇ ಪರಿಗಣಿಸಲಾಗುತ್ತದೆ. ನೇಮಕದ ಕುರಿತ ಮಾಹಿತಿಗಳನ್ನು ಎಸ್‌ಎಂಎಸ್ ಮೂಲಕ ಅಭ್ಯರ್ಥಿಗಳಿಗೆ ಕಳುಹಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆಗಳು:
- SSLC ಅಂಕಪಟ್ಟಿ (Marks Card)
- ಪಾಸ್-ಪೋರ್ಟ್ ಸೈಜ್ ಭಾವಚಿತ್ರ
- ಹಸ್ತಾಕ್ಷರ (Signature)
- ಜಾತಿ ಪ್ರಮಾಣ ಪತ್ರ
- ಕಂಪ್ಯೂಟರ್ ಶಿಕ್ಷಣ ಪ್ರಮಾಣ ಪತ್ರ ( ಆನ್-ಲೈನ್ ಅರ್ಜಿ ಸಲ್ಲಿಸುವಾಗ ಕಡ್ಡಾಯವಲ್ಲ.)
- ವಿಶೇಷ ಚೇತನರ (ಅಂಗವಿಕಲ) ಪ್ರಮಾಣ ಪತ್ರ.
ಆನ್-ಲೈನ್ ಅರ್ಜಿ ಸಲ್ಲಿಸುವ ಸೇವೆ ಬಿ.ಸಿ.ರೋಡ್, ಬಂಟ್ವಾಳದಲ್ಲಿನ ನಮ್ಮ (fobza.com) ಕಚೇರಿಯಲ್ಲಿ ಲಭ್ಯ.
- ವಿಳಾಸ: 2 ನೇ ಮಹಡಿ, ವಾಸುದೇವ ಪ್ಲಾಜಾ, ಬಿ.ಸಿ.ರೋಡ್, ಬಂಟ್ವಾಳ.
- ದೂರವಾಣಿ: 9449956744.
The Indian Postal Department has issued a notification to the department to recruit more than 10 thousand postal employees across the country. A total of 2,443 posts will be appointed in the Karnataka Circle.. Applications for the post of Branch Postmaster, Assistant Branch Postmaster and Dak Sawak are being held and online Application submissions have already begun.
The start date for applying online: December 22, 2020.
The deadline for applying online: January 20, 2021
Eligibilty:
Age Limit: Candidates minimum age is 18 years and maximum age limit is 40 years. The OBC candidates who come under the reservation jurisdiction will be given a relaxation of three years and the SC / ST candidates will be relaxed for a period of five years.
Educational Qualification: Applicants must have passed SSLC or equivalent qualification. Candidates should have studied in Kannada and obtained 60 days Computer Training Course Certificate. It is compulsory to study Mathematics and English as a subject in SSLC. Candidates must have a prescribed qualification in the native language of their respective states. This certificate is not required if the computer is read as a subject. Candidates should also be aware of two-wheeler riding. Candidates need to use the same registration number when applying for any circle. It is mandatory to enter the mobile number when registering. A candidate is allowed to apply online for a maximum of 20 circle vacancies. 100 for each of the five options when paying the fee. Fee (not applicable for those who are exempt from fees)
Application Fee: Female candidates, disabled candidates and SC / ST candidates are exempted from the application fee. Rs. 100 Application fee is fixed for general, financially weaker and other backward classes.
Salary: 12,000 to 14, 500 for the post of Branch Postmaster And Assistant Branch Postmasters and Postmasters are paid salaries ranging from Rs 10,000 to Rs 12,000.
Documents required
- SSLC Marks Card
- Photo
- Signature
- Computer Education Certificate
- Caste Certificate
- Certificate of a disabled person
Online application service is available at our (fobza.com) office in BC Road, Bantwal.
Address: 2nd Floor, Vasudeva Plaza, BC Road, Bantwal.
Phone: 9449956744.
Advertisements